ಹುಕ್ಕೇರಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಬೃಹತ್ ಸಭೆಯನ್ನು ಉದ್ಧೇಶಿಸಿ ಶಾಸಕ ನಿಖಿಲ್ ಕತ್ತಿ ಶುಕ್ರವಾರ ಮಾತನಾಡಿದರು.
ಹುಕ್ಕೇರಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ’ಶಾಸಕ ನಿಖಿಲ್ ಕತ್ತಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ್ ಕತ್ತಿ ಮುಖಂಡರಾದ ಪ್ರಥ್ವಿ ಕತ್ತಿ ಮತ್ತು ಪವನ್ ಕತ್ತಿ’ ಅವರನ್ನು ದೊಡ್ಡ ಗಾತ್ರದ ಮಾಲೆ ಹಾಕಿ ಶುಕ್ರವಾರ ಕಾರ್ಯಕರ್ತರು ಸ್ವಾಗತಿಸಿದರು.
ಹುಕ್ಕೇರಿಯಲ್ಲಿ ಶುಕ್ರವಾರ ಜರುಗಿದ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡ ನೂರಾರು ಕಾರ್ಯಕರ್ತರು ಮತ್ತು ಕತ್ತಿ ಅಭಿಮಾನಿಗಳು.