ಹುಕ್ಕೇರಿ: ತಾಲ್ಲೂಕಿನ ಕರಗುಪ್ಪಿ ಗ್ರಾಮದ ಪಡೆಮ್ಮಾದೇವಿ ಗುಡಿಯ ವಾಸ್ತು ಶಾಂತಿ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಈಚೆಗೆ ನಡೆಯಿತು.

ಪರದೇಶಿ ನಾಗೇಶಿ ಡೊಳ್ಳಿನ ಪದಗಳು ನಡೆದವು.ಪಡೆಮ್ಮಾದೇವಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಾಸ್ತು ಶಾಂತಿ, ಕುಂಬೋತ್ಸವವು ಸೀಮೆ ಗುಡಿ ದೇವಸ್ಥಾನದಿಂದ ಪಡೆಮ್ಮಾದೇವಿ ಗುಡಿವರೆಗೆ ನಡೆಯಿತು.

ಜಾತ್ರೆಯಲ್ಲಿ ಅಂಕಲಗಿ ಕುಂದರಗಿ ಅಡವಿಸಿದ್ದೇಶ್ವರ ಸಂಸ್ಥಾನ ಮಠದ ಅಮರಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಸಾಪುರ ಗವಿಸಿದ್ದೇಶ್ವರ ಮಠದ ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವ ವಹಿಸಿದ್ದರು.ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಅತಿಥಿಯಾಗಿದ್ದರು. ಪಡೆಮ್ಮಾದೇವಿ ಗುಡಿಯ ಪಂಚ ಕಮಿಟಿಯ ಸದಸ್ಯರು, ಭಕ್ತರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-21-146198541

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.