ಹುಕ್ಕೇರಿ: ತಾಲ್ಲೂಕಿನ ಪಾಶ್ಚಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ, ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ವಿವಿಧ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭ ಮೇ 18 ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.

ಮುಖ್ಯ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಾಹುಲ್ ಜಾರಕಿಹೊಳಿ, ಅತಿಥಿಯಾಗಿ ಮೂಡಲಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಮಹೇಶ್ ಕಂಬಾರ್ ಆಗಮಿಸುವರು.

ಚಂದ್ರಪ್ಪ ತಳವಾರ್, ಮಂಜುನಾಥ ಪಾಟೀಲ್, ನೀಲವ್ವ ಕುಡಜೋಗಿ, ಬಾಳವ್ವ ಅಡಿಮನಿ, ಮಲ್ಲವ್ವ ಸುನಕುಪ್ಪಿ ಉಪಸ್ಥಿತರಿರುವರು ಎಂದು ಪ್ರಾಚಾರ್ಯ ಶ್ರೀಧರ್ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-21-1128669182

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.