ಹುಕ್ಕೇರಿ: ಸ್ಥಳೀಯ ಎಸ್.ಕೆ. ಹೈಸ್ಕೂಲ್ನ 2001–02ನೇ ಸಾಲಿನ ವಿದ್ಯಾರ್ಥಿಗಳಿಂದ ಮೇ 31ರಂದು ಕೋಷ್ಟಿ ಸಭಾ ಭವನದಲ್ಲಿ (ಮದಮಕ್ಕನಾಳ ರೋಡ) ಬೆಳಿಗ್ಗೆ 9.30ಕ್ಕೆ ‘ಸ್ನೇಹ ಸಂಭ್ರಮ’ ಮತ್ತು ‘ಗುರುವಂದನೆ’ ಕಾರ್ಯಕ್ರಮ ಜರುಗಲಿದೆ.

ಹಿರೇಮಠದ ಚಂದ್ರಶೇಖರ್ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಿವೃತ್ತ ಮುಖ್ಯಶಿಕ್ಷಕ ಬಿ.ಎಸ್. ಮುನವಳ್ಳಿ ಅಧ್ಯಕ್ಷತೆ ವಹಿಸುವರು. ಎಸ್.ಎಸ್.ಎನ್. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪಿ.ಜಿ. ಕೊಣ್ಣೂರ್ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಸಮಾರಂಭದಲ್ಲಿ ನಿವೃತ್ತ ಮತ್ತು ಹಾಲಿ 22 ಶಿಕ್ಷಕರನ್ನು ಸತ್ಕರಿಸಿ, ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-21-92129359

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.