ಶನಿವಾರ, ಅಕ್ಟೋಬರ್ 24, 2020
24 °C

‘ಜಿಲ್ಲೆಯ ಯಾವ ಸಚಿವರನ್ನು ಕೈಬಿಟ್ಟರೂ ಆಕ್ಷೇಪವಿಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಸಚಿವ ಸಂಪುಟ ವಿಸ್ತರಣೆ ವೇಳೆ ಜಿಲ್ಲೆಯ ಯಾರನ್ನೇ ಕೈಬಿಟ್ಟರೂ ನನಗೆ ಆಕ್ಷೇಪವಿಲ್ಲ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆ ವಿಷಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಬದ್ಧವಾಗಿರಲಿದ್ದೇನೆ. ಪಕ್ಷದಲ್ಲಿ ಉಂಟಾಗಲಿರುವ ಬಿರುಕುಗಳನ್ನು ತಪ್ಪಿಸಲು ವರಿಷ್ಠರು ಈ ಬಾರಿ ಕೆಲ ನಾಯಕರಿಗೆ ಅವಕಾಶ ಕಲ್ಪಿಸುವ ವಿಶ್ವಾಸವಿದೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು