ಸಚಿವ ಸ್ಥಾನಕ್ಕಾಗಿ ಬ್ಲಾಕ್‌ಮೇಲ್ ಮಾಡೋಲ್ಲ: ಲಕ್ಷ್ಮಿ ಹೆಬ್ಬಾಳಕರ

7

ಸಚಿವ ಸ್ಥಾನಕ್ಕಾಗಿ ಬ್ಲಾಕ್‌ಮೇಲ್ ಮಾಡೋಲ್ಲ: ಲಕ್ಷ್ಮಿ ಹೆಬ್ಬಾಳಕರ

Published:
Updated:

ಬೆಳಗಾವಿ: ‘ಸಚಿವ ಸ್ಥಾನ ಬೇಕು ಎನ್ನುವ ಆಸೆ ನನಗೂ ಇದೆ. ಆದರೆ, ಆ ಗಾದಿಗಾಗಿ ಲಾಬಿ ಅಥವಾ ಬ್ಲಾಕ್‌ಮೇಲ್ ಮಾಡುವುದಿಲ್ಲ’ ಎಂದು ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು.

ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪಕ್ಷ ನನಗೆ ಬಹಳಷ್ಟು ಅವಕಾಶ ನೀಡಿದೆ. ಈಗ ಸಚಿವೆಯಾಗಿ ಕೆಲಸ ಮಾಡು ಎಂದು ಹೇಳಿದರೆ, ನಿರ್ವಹಿಸಲು ಸಿದ್ಧವಿದ್ದೇನೆ. ಆದರೆ, ನನ್ನ ಪರ ಯಾರೂ ಲಾಬಿ ಮಾಡುವುದಿಲ್ಲ’ ಎಂದು ಮಾರ್ಮಿಕವಾಗಿ ಹೇಳಿದರು.

‘ಆಪರೇಷನ್‌ ಕಮಲ ನಡೆಯುತ್ತಿರುವ ಬಗ್ಗೆ ಮಾಹಿತಿ ಇಲ್ಲ’ ಎಂದು ಪ್ರತಿಕ್ರಿಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !