ರಾಮದುರ್ಗ (ಬೆಳಗಾವಿ ಜಿಲ್ಲೆ): ಅಪಘಾತದಲ್ಲಿ ಮೃತರಾದ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಪಾರ್ಥಿವ ಶರೀರವನ್ನು, ಅವರ ಹುಟ್ಟೂರಾದ ರಾಮದುರ್ಗಕ್ಕೆ ತಂದು ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು, ಬೀಳಗಿ ಅವರ ಅಭಿಮಾನಿಗಳು, ವಿದ್ಯಾರ್ಥಿಗಳು ಸೇರಿ ಹೆಚ್ಚಿನ ಸಂಖ್ಯೆಯ ಜನ ಸೇರಿದ್ದಾರೆ. pic.twitter.com/wio4Q8hk5O
ಅಪಘಾತದಲ್ಲಿ ಮೃತರಾದ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಪಾರ್ಥಿವ ಶರೀರವನ್ನು, ಅವರ ಹುಟ್ಟೂರಾದ ರಾಮದುರ್ಗಕ್ಕೆ ತಂದು ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು, ಬೀಳಗಿ ಅವರ ಅಭಿಮಾನಿಗಳು, ವಿದ್ಯಾರ್ಥಿಗಳು ಸೇರಿ ಹೆಚ್ಚಿನ ಸಂಖ್ಯೆಯ ಜನ ಸೇರಿದ್ದಾರೆ.#belagavipic.twitter.com/rzbNR5XX8f