ಭಾನುವಾರ, ಡಿಸೆಂಬರ್ 15, 2019
21 °C

ಐಜಿಪಿ ರೇವಣ್ಣ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಳಗಾವಿ: ಉತ್ತರ ವಲಯದ ನೂತನ ಐಜಿಪಿಯಾಗಿ ಎಚ್.ಎಸ್. ರೇವಣ್ಣ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಹುದ್ದೆಯ ಪ್ರಭಾರ ಹೊಂದಿದ್ದ ಎಸ್ಪಿ ಸಿ.ಎಚ್. ಸುಧೀರಕುಮಾರ್ ರೆಡ್ಡಿ ಅಧಿಕಾರ ಹಸ್ತಾಂತರಿಸಿದರು.

ಅಲೋಕ್‌ಕುಮಾರ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಗ್ನಿಶಾಮಕ ದಳದ ಡಿಐಜಿ ಆಗಿದ್ದ ಎಚ್.ಎಸ್. ರೇವಣ್ಣ ಅವರನ್ನು ನೇಮಿಸಿ ಸರ್ಕಾರ ಗುರುವಾರ ಆದೇಶ ಹೊರಡಿಸಿತ್ತು.

 

ಪ್ರತಿಕ್ರಿಯಿಸಿ (+)