ಸೋಮವಾರ, ಜನವರಿ 20, 2020
29 °C

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಗಳು ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಥಣಿ: ಅಗ್ರಾಣಿ ನದಿ ದಡದಲ್ಲಿ ಅಥಣಿ ಹಾಗೂ ಕಾಗವಾಡ ತಾಲ್ಲೂಕಿನಲ್ಲಿ ಅಕ್ರಮವಾಗಿ ಮರಗಳು ಸಾಗಿಸುತ್ತಿದ್ದವರಿಗೆ ಡಿಸಿಐಬಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಮರಳು ತುಂಬುತ್ತಿದ್ದ 5 ಲಾರಿಗಳನ್ನು ವಶಕ್ಕೆ ಪಡೆದು ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪಾಂಡುರಂಗ ಕಂಟಿಕರ್, ಕುಮಾರ ಬರಲಿ, ಸುಖದೇವ ಮಾನೆ, ಗೌಡಪ್ಪ ಪೂಜಾರಿ ಎನ್ನುವವರಿಗೆ ಸೇರಿದ ವಾಹನ ಇವಾಗಿವೆ.

ಅಕ್ರಮವಾಗಿ ಮರಗಳು ಸಾಗಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎನ್ನುವುದು ಇಲ್ಲಿನ ಜನರ ಆಗ್ರಹವಾಗಿತ್ತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು