ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮದುರ್ಗ | ಮದ್ಯ ಅಕ್ರಮ ಸಾಗಣೆ: ಬಂಧನ

Last Updated 25 ಮಾರ್ಚ್ 2023, 5:08 IST
ಅಕ್ಷರ ಗಾತ್ರ

ರಾಮದುರ್ಗ (ಬೆಳಗಾವಿ ಜಿಲ್ಲೆ): ಯರಗಟ್ಟಿ– ಗೋಕಾಕ ರಸ್ತೆಯಲ್ಲಿ ಶುಕ್ರವಾರ ಕಾರಿನಲ್ಲಿ ಅಕ್ರಮವಾಗಿ ಮದ್ಯದ ಬಾಕ್ಸ್‌ಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ರಾಮದುರ್ಗ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಲಕ್ಷ್ಮಣ ಅವರಿಂದ 25 ಮದ್ಯದ ಬಾಕ್ಸ್‌ ಹಾಗೂ ಕಾರು ಸೇರಿ ₹ 3.86 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಪಿಎಸ್‌ಐ ಆರ್.ಎಸ್. ಮುದಿಗೌಡರ ನೇತೃತ್ವದ ತಂಡ ದಾಳಿ ನಡೆಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT