ಬೆಳಗಾವಿ: ಸ್ವಾತಂತ್ರ್ಯ ಮಹೋತ್ಸವವನ್ನು ಜಿಲ್ಲೆಯಾದ್ಯಂತ ಸರಳವಾಗಿ ಭಾನುವಾರ ಆಚರಿಸಲಾಯಿತು.

ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಉತ್ಸವ ನೆರವೇರಿತು. ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಹಾಗೂ ಎಸ್ಪಿ ಲಕ್ಷ್ಮಣ ನಿಂಬರಗಿ ಹಾಜರಿದ್ದರು.

ಇದಕ್ಕೂ ಮುನ್ನ ಸುವರ್ಣ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಧ್ವಜಾರೋಹಣ ನೆರವೇರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.