ಹುಕ್ಕೇರಿ: ತಾಲ್ಲೂಕಿನ ಇಸ್ಲಾಂಪುರ (ಹಗೆದಾಳ) ವಿದ್ಯುತ್ ಉಪಕೇಂದ್ರದಲ್ಲಿ ಮೇ 23 ರಂದು ನಿರ್ವಹಣೆ ಕಾರ್ಯವನ್ನು ಸಹಾಯಕ ಎಂಜಿನಿಯರ್ ಕೈಗೊಳ್ಳಲಿದ್ದು, ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಉಪಕೇಂದ್ರದ ಮೇಲೆ ಬರುವ ಬಸ್ಸಾಪುರ, ಹಗೆದಾಳ, ಶಿರೂರ್, ಭರಮಾಪುರ, ಶಹಾಬಂದರ್, ಚಿಕ್ಕಲದಿನ್ನಿ, ಹೊಸಗಡ, ಗಜಪತಿ, ರಾಜಕಟ್ಟಿ, ಆರ್.ಯಲ್ಲಾಪುರ, ಇಸ್ಲಾಂಪುರ, ಕಲ್ಲಟ್ಟಿ, ಜಾರಕೀಹೊಳಿ, ಹಳೆ ವಂಟಮೂರಿ, ಬೀರನಹೊಳಿ, ಕಾಟಾಬಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ರೆಸಿಡೆಂಟ್ ಎಂಜಿನಿಯರ್ ನೇಮಿನಾಥ ಖೆಮಲಾಪುರೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-21-749931691

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.