ಬೆಳಗಾವಿ ತಾಲ್ಲೂಕಿನ ತಾರಿಹಾಳ ಗ್ರಾಮದ ಅಡವಿ ಸಿದ್ದೇಶ್ವರ ಮಠದಲ್ಲಿ ಶನಿವಾರ ನಡೆದ ತಾರಿಹಾಳ ಉತ್ಸವ–2025ರ ಮೌನ ಅನುಷ್ಠಾನ ಸಮಾರಂಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಪೂಜ್ಯರು ಸನ್ಮಾನಿಸಿದರು
ಸಂಸ್ಕೃತಿ ಪರಂಪರೆ ಹಾಗೂ ಸಾಧು ಸಂತರಿಂದಾಗಿ ನಮ್ಮ ಭೂಮಿ ಅತ್ಯಂತ ಪವಿತ್ರವಾಗಿದೆ. ಇಂತಹ ನೆಲದಲ್ಲಿ ಬದುಕಿ ಬಾಳುವುದೇ ನಮ್ಮ ಪುಣ್ಯ
ಲಕ್ಷ್ಮೀ ಹೆಬ್ಬಾಳಕರ ಸಚಿವೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ