ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತೀಶ ಜಾರಕಿಹೊಳಿ ಜೊತೆ ಜಿಗ್ನೇಶ್, ಸೆಂಥಿಲ್ ಚರ್ಚೆ

Last Updated 3 ಅಕ್ಟೋಬರ್ 2020, 13:44 IST
ಅಕ್ಷರ ಗಾತ್ರ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಇಲ್ಲಿನ ಜಾಧವ ನಗರದಲ್ಲಿರುವ ನಿವಾಸಕ್ಕೆ ಪ್ರಗತಿಪರ ಚಿಂತಕ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಹೋರಾಟಗಾರ (ಮಾಜಿ ಐಎಎಸ್ ಅಧಿಕಾರಿ) ಶಶಿಕಾಂತ್ ಸೆಂಥಿಲ್ ಶನಿವಾರ ಭೇಟಿ ನೀಡಿದ್ದರು.

ದೇಶದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.

ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT