ಸೋಮವಾರ, 11 ಆಗಸ್ಟ್ 2025
×
ADVERTISEMENT
ADVERTISEMENT

ಪತ್ರಕರ್ತರು ಸಮಾಜದ ಅವಿಭಾಜ್ಯ ಅಂಗ: ಪ್ರಭಾಕರ ಕೋರೆ

‘ಪ್ರತಿಭಾ ಪುರಸ್ಕಾರ’ ಸಮಾರಂಭದಲ್ಲಿ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಅಭಿಮತ
Published : 10 ಆಗಸ್ಟ್ 2025, 4:55 IST
Last Updated : 10 ಆಗಸ್ಟ್ 2025, 4:55 IST
ಫಾಲೋ ಮಾಡಿ
Comments
ಒತ್ತಡದ ಬದುಕಿನ ಮಧ್ಯೆ ಪತ್ರಕರ್ತರು ತಮ್ಮ ಕುಟುಂಬಕ್ಕಾಗಿಯೂ ಸಮಯ ಮೀಸಲಿಡಬೇಕು. ಇಂಥ ಉಪಯುಕ್ತ ಕಾರ್ಯಕ್ರಮಗಳು ಮುಂದುವರಿಯಬೇಕು.
– ಮಂಗೇಶ ಪವಾರ, ಮೇಯರ್
ವಿದ್ಯಾರ್ಥಿಗಳು ಸಾಧನೆ ಮೂಲಕ ಭವಿಷ್ಯ ಕಟ್ಟಿಕೊಳ್ಳಬೇಕು. ಇಂಥ ಕಾರ್ಯಕ್ರಮ ನಿರಂತರವಾಗಿ ಮುಂದುವರಿಯಲಿ. ‍ಪ್ರೋತ್ಸಾಹ ನೀಡುತ್ತೇವೆ.
– ವಾಣಿ ಜೋಶಿ, ಉಪಮೇಯರ್
ಇಂದಿನ ಮಕ್ಕಳೇ ದೇಶದ ಭವಿಷ್ಯ. ವಿಜ್ಞಾನಿ ಒಲಿಂಪಿಯನ್‌ ಹೀಗೆ... ವಿವಿಧ ರಂಗಗಳಲ್ಲಿ ಸಾಧಕರಾಗಿ ಹೊರಹೊಮ್ಮಬೇಕು.
– ಭೂಷಣ ಬೊರಸೆ, ನಗರ ಪೊಲೀಸ್ ಕಮಿಷನರ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT