ಕಬ್ಬೂರ: ಸಮೀಪದ ಬೆಂಡವಾಡ ಗ್ರಾಮ (ಗುಡ್ಡ)ದಲ್ಲಿರುವ ರೇವಣಸಿದ್ಧೇಶ್ವರ ವಿರಕ್ತ ಮಠದಲ್ಲಿ ರೇವಣಸಿದ್ದೇಶ್ವರ ವಿವಿಧೋದ್ದೇಶಗಳ ಸಹಕಾರಿ ಸಂಘ– ಜೋಡಟ್ಟಿ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಸೋಮವಾರ ನಡೆಯಿತು.

ಶಿಬಿರದಲ್ಲಿ ತಜ್ಞ ವೈದ್ಯರು ಭಾಗವಹಿಸಿ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಿದರು. ರೋಗಿಗಳಲ್ಲಿ ಸಾಮಾನ್ಯ ಆರೋಗ್ಯ ಸಮಸ್ಯೆಗಳು, ಮಕ್ಕಳ ಆರೋಗ್ಯ ಹಾಗೂ ಇತರೆ ವೈದ್ಯಕೀಯ ಸಲಹೆ ನೀಡಲಾಯಿತು. ಚಿಕ್ಕೋಡಿಯ ಆದರ್ಶ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರಾದ ಆದರ್ಶ ಎನ್. ವಸವಾಡೆ, ಸುಧಾರಂದ ಹೊಸಮನಿ, ದಯಾನಂದ ಕೋರೆ, ಬಸವರಾಜ ಮಂಟೂರ ಇದ್ದರು.

ಈ ಕಾರ್ಯಕ್ರಮದ ಆಯೋಜನೆ ಯಲ್ಲಿ ಮಠದ ಭಕ್ತರು, ಗ್ರಾಮಸ್ಥರು ಮತ್ತು ಸಂಘಟಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-21-2080951926

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.