ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗನ ಕಾಟ: ಜನ ಹೈರಾಣ

Published : 8 ಆಗಸ್ಟ್ 2024, 16:18 IST
Last Updated : 8 ಆಗಸ್ಟ್ 2024, 16:18 IST
ಫಾಲೋ ಮಾಡಿ
Comments

ಕಾಗವಾಡ: ಪಟ್ಟಣದಲ್ಲಿ ಕಳೆದೆರಡು ದಿನಗಳಿಂದ ಮಂಗವೊಂದು ಸಾರ್ವನಿಕರಿಗೆ ವಿಪರೀತ ಕಾಟ ನೀಡುತ್ತಿದ್ದು, ಅದರ ಕಡಿತದಿಂದ ಹಲವರು ಗಾಯಗೊಂಡಿದ್ದಾರೆ. ಮಂಗನ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟರೂ, ಫಲಕಾರಿಯಾಗಲಿಲ್ಲ. 

ಮಂಗನ ಕಾಟದಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿದ್ದು, ಕೂಡಲೇ  ಅದನ್ನು ಸೆರೆಹಿಡಿಯಬೇಕೆಂದು ಸ್ಥಳೀಯರ ಆಗ್ರಹಿಸಿದರು.

ರಾಯಬಾಗದಿಂದ ಮಂಗನ ಸೆರೆ ಹಿಡಿಯುವವರನ್ನು ಕರೆಸಲಾಗಿದ್ದು, ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಅಥಣಿ ಆರ್‌ಎಫ್‌ಒ ರಾಕೇಶ ಅರ್ಜುನವಾಡ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT