ಕಾಗವಾಡ: ಗ್ರಾಮೀಣ ಭಾಗದ ಯುವಕರಲ್ಲಿ ಅಡಗಿರುವ ಕ್ರೀಡಾ ಸಾಮರ್ಥ್ಯವನ್ನು ಹೊರಹಾಕಲು ಹಳ್ಳಿಗಳಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸುವುದು ಅವಶ್ಯಕ ಎಂದು ಯುವ ಮುಖಂಡ ಚಿದಾನಂದ ಸವದಿ ಹೇಳಿದರು.

ಅವರು ತಾಲ್ಲೂಕಿನ ಮೋಳೆ ಗ್ರಾಮದಲ್ಲಿ ಚಿದಾನಂದ ಸವದಿ ಅಭಿಮಾನಿ ಬಳಗದವರು ಆಯೋಜಿಸಿರುವ ನಾಲ್ಕು ದಿನಗಳ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

ಯುವಕರು ಪಾಠದ ಜೊತೆಗೆ ಕ್ರೀಡೆ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಈ ಭಾಗದ ಕೆಲ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ತಾಲ್ಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಹೇಳಿದರು.

ಮುಖಂಡರಾದ ವಿನೋದ ಕೋಳೆಕರ, ಸಿದ್ದಪ್ಪಾ ಕನಾಳೆ, ಶಂಕರ ಮಗದುಮ್ಮ, ಸತೀಶ ಯರಂಡೋಲಿ, ರಾಮದೇವ ಕಾಂಬಳೆ, ದುಂಡಪ್ಪ ತುಗಶೆಟ್ಟಿ, ಪ್ರಶಾಂತ ಆನದಿನ್ನಿ, ಚನ್ನಪ್ಪ ಜಂಗಲಗಿ, ಸಂತೋಷ ಭಾವಿಕಟ್ಟಿ, ರವಿ ಬಣಜೋಡ, ಸಂಜಯ ಐನಾಪೂರೆ, ಅಮೀತ ಹುಂಬಳ್ಳಿ, ಶಶಿಕಾಂತ ಮುಂಜೆ, ಸಿದರಾಯ ಹರಳೆ, ಸೇರಿದಂತೆ ಅನೇಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-21-1691871126

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.