ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ರಾಜ್ಯೋತ್ಸವ: ಸಚಿವ ರಮೇಶ ಜಾರಕಿಹೊಳಿಯಿಂದ ನಾಡದೇವಿಗೆ ಮಾಲಾರ್ಪಣೆ

Last Updated 1 ನವೆಂಬರ್ 2020, 4:38 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲಾಡಳಿತದಿಂದ ಇಲ್ಲಿನ ಸಿಪಿಇಡಿ ಮೈದಾನದಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯೋತ್ಸವ ಸಮಾರಂಭ ಆರಂಭ.

ಅಲಂಕೃತ ನಾಡದೇವಿ ಭುವನೇಶ್ವರಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬಳಿಕ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಕೋವಿಡ್ ಕಾರಣದಿಂದ ಈ ಬಾರಿ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಮೆರವಣಿಗೆಗೆ ಅವಕಾಶ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT