ಬುಧವಾರ, ಮಾರ್ಚ್ 29, 2023
32 °C

ಗಡಿ ನಾಡಿನಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲಾಡಳಿತದಿಂದ ಇಲ್ಲಿನ ಸಿಪಿಇಡಿ ಮೈದಾನದಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.

ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. 

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ,‌ ಜಿಲ್ಲಾ  ಪಂಚಾಯ್ತಿ ಸಿಇಒ ಎಚ್.ವಿ.‌ ದರ್ಶನ್, ಎಸ್ಪಿ ಲಕ್ಷ್ಮಣ ‌ನಿಂಬರಗಿ,‌ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಭಾಗವಹಿಸಿದ್ದರು.

ಸಂಸದೆ ಮಂಗಲಾ ಅಂಗಡಿ, ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ ಬೆನಕೆ ಉಪಸ್ಥಿತರಿದ್ದರು.

ಖ್ಯಾತ ಚಲನಚಿತ್ರ ನಟ ಪುನೀತ್ ರಾಜ್‍ಕುಮಾರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು