ಬುಧವಾರ, ನವೆಂಬರ್ 20, 2019
27 °C

ರಾಜ್ಯೋತ್ಸವ ಬಹಿಷ್ಕರಿಸಿ ಎಂಇಎಸ್ ನಿಂದ ಕರಾಳ ದಿನಾಚರಣೆ ಮೆರವಣಿಗೆ

Published:
Updated:

ಬೆಳಗಾವಿ: ಇಲ್ಲಿ ಕರ್ನಾಟಕ ರಾಜ್ಯೋತ್ಸವ ಬಹಿಷ್ಕರಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಯವರು ಕರಾಳ ದಿನಾಚರಣೆ ನಡೆಸುತ್ತಿದ್ದಾರೆ.

ಸಂಭಾಜಿ ಉದ್ಯಾನದಿಂದ ದ್ವಿಚಕ್ರವಾಹನಗಳಲ್ಲಿ ಮೆರವಣಿಗೆ ನಡೆಸುತ್ತಿದ್ದಾರೆ. ಕನ್ನಡ ಪರ ಸಂಘಟನೆಗಳ ವಿರೋಧದ ನಡುವೆಯೂ ಜಿಲ್ಲಾಡಳಿತದಿಂದ ಷರತ್ತುಬದ್ಧ ಅನುಮತಿ ನೀಡಲಾಗಿದೆ.

ಪ್ರತಿಕ್ರಿಯಿಸಿ (+)