ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಸಿಕ್ಕರೆ ಗಡಿಯಲ್ಲಿ ಬೇಡಿಕೆಯಂತೆ ಚಟುವಟಿಕೆ ಕೈಗೊಳ್ಳಬಹುದು. ಬಾಕಿ ಕಾಮಗಾರಿ ಕೆಲಸ ಪೂರ್ಣಗೊಳಿಸಬಹುದು. ಸರ್ಕಾರ ಬೇಗನೇ ಸ್ಪಂದಿಸುವ ನಿರೀಕ್ಷೆಯಿದೆ.
ಸೋಮಣ್ಣ ಬೇವಿನಮರದ ಅಧ್ಯಕ್ಷ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ
ಸರ್ಕಾರಕ್ಕೆ ಗಡಿಭಾಗದ ಬಗ್ಗೆ ನಿಜವಾಗಿ ಬದ್ಧತೆ ಇದ್ದರೆ ಪ್ರಾಧಿಕಾರಕ್ಕೆ ವಾರ್ಷಿಕ ₹100 ಕೋಟಿ ಅನುದಾನ ಕೊಡಬೇಕು. ಪ್ರಾಧಿಕಾರದ ಚಟುವಟಿಕೆಗಳಿಗೆ ಅಗತ್ಯ ಪ್ರೋತ್ಸಾಹ ನೀಡಬೇಕು.
ಅಶೋಕ ಚಂದರಗಿ ಸದಸ್ಯ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ