ಬೆಳಗಾವಿ: ಮೂರು ದಿನಗಳ ಬೆಳಗಾವಿ ಪ್ರವಾಸ ಕೈಗೊಂಡಿರುವ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸ್ವಾಗತಿಸಲಾಯಿತು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಹೂಗುಚ್ಛ ನೀಡುವ ಮೂಲಕ ಬರಮಾಡಿಕೊಂಡರು.

ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ, ಎಸ್ಪಿ ಲಕ್ಷ್ಮಣ ನಿಂಬರಗಿ, ಬುಡಾ ಆಯುಕ್ತ ಪ್ರೀತಂ ನಸಲಾಪುರೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರೇಗೌಡ ಉಪಸ್ಥಿತರಿದ್ದರು.

ಮಾರ್ಚ್ 9ರಂದು ನಡೆಯಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವ ಹಾಗೂ ಮಾರ್ಚ್ 10ರಂದು ಆಯೋಜಿಸಿರುವ ವಿಟಿಯು 21ನೇ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲರು ಇಲ್ಲಿಗೆ ಬಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.