ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಗೆ ಕಚೇರಿ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮುಖಾಮುಖಿಯಾದರು.

ಶಾಸಕ ಸತೀಶ ಜಾರಕಿಹೊಳಿ ಮತ ಚಲಾಯಿಸಲು ಪಾಲಿಕೆ ಕಚೇರಿ ಆವರಣದಲ್ಲಿ ನಿಂತಿದ್ದರು. ಇದೇ ವೇಳೆ, ಕವಟಗಿಮಠ ಕುಟುಂಬ ಸಮೇತರಾಗಿ ಆಗಮಿಸಿದರು. ಈ ವೇಳೆ ಪರಸ್ಪರರು ಉಭಯ ಕುಶಲೋಪರಿ ವಿಚಾರಿಸಿದರು.

ಚುನಾವಣೆಯ ಲೈವ್ ಅಪ್ಡೇಟ್ಸ್:ವಿಧಾನ ಪರಿಷತ್ ಚುನಾವಣೆ 2021 Live: 90 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸುತ್ತಿರುವ ಮತದಾರರು Live

ಮತ ಚಲಾಯಿಸಿ ಬಂದ್ರಾ ಎಂದು ಕವಟಗಿಮಠ ವಿಚಾರಿಸಿದರು.

ಆಗ, ನಮ್ಮ ಮೇಡಂ(ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್) ಬರಬೇಕು ಎಂದು ಸತೀಶ ಜಾರಕಿಹೊಳಿ ತಿಳಿಸಿದರು.

ಬಳಿಕ ಮತದಾನಕ್ಕಾಗಿ ಕವಟಗಿಮಠ ತೆರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.