ಗುರುವಾರ , ಮೇ 26, 2022
28 °C

ಬೆಳಗಾವಿ: ಕಾಂಗ್ರೆಸ್‌ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿಗೆ ಜಯ ಬಹುತೇಕ ಖಚಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

ಚನ್ನರಾಜ ಅವರು ಶಾಸಕಿ‌ ಲಕ್ಷ್ಮಿ ಹೆಬ್ಬಾಳಕರ ಅವರ ಕಿರಿಯ ಸಹೋದರ.

ಸುದ್ದಿಗಾರರೊಂದಿಗೆ ಮಾತನಾಡಿದ ಚನ್ನರಾಜ, ‘ಕ್ಷೇತ್ರದಲ್ಲಿ ತಂಡದ ಕೆಲಸ ನಡೆದಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಳಕರ ಅವರು ಜೊತೆಯಾಗಿ ನಡೆಸಿದ ಪ್ರಚಾರವನ್ನು ಜನರು ಒಪ್ಪಿದ್ದಾರೆ’ ಎಂದು ಹೇಳಿದರು.
ಸತೀಶ ಜಾರಕಿಹೊಳಿ ಪಕ್ಷ ನಿಷ್ಠೆ ಮೆರೆದಿದ್ದಾರೆ. ಜನರು ಬದಲಾವಣೆ ಬಯಸಿರುವುದು ಫಲಿತಾಂಶ ತೋರಿಸಿದೆ. ಲಕ್ಷ್ಮಿ ಫೈಟರ್. ಅವರು ನನ್ನ ದೇವರು ಎಂದು ಹೇಳಿದರು.

ಇದನ್ನೂ ಓದಿ... ವಿಧಾನ ಪರಿಷತ್‌ ಚುನಾವಣೆ| ಇಲ್ಲಿದೆ ಗೆದ್ದವರ ಪಟ್ಟಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು