ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನವೀರಯ್ಯ, ಶಿವಾಜಿಗೆ ಪ್ರಶಸ್ತಿ

Published 24 ಫೆಬ್ರುವರಿ 2024, 15:19 IST
Last Updated 24 ಫೆಬ್ರುವರಿ 2024, 15:19 IST
ಅಕ್ಷರ ಗಾತ್ರ

ಮುಗಳಖೋಡ: ಬೆಳಗಾವಿ ಸಪ್ತಸ್ವರ ಸಂಗೀತ ಕಲಾ ಬಳಗದ ವತಿಯಿಂದ ನೀಡಲಾಗುವ ‘ಗಡಿನಾಡು ಪತ್ರಿಕಾ ಮಾಧ್ಯಮ ರತ್ನ’ ‍ರಾಜ್ಯಮಟ್ಟದ ಪ್ರಶಸ್ತಿಗೆ ಸಮೀಪದ ಹಂದಿಗುಂದದ ಚನ್ನವೀರಯ್ಯ ಹಿರೇಮಠ ಮತ್ತು ‘ಕರ್ನಾಟಕ ಪತ್ರಿಕಾ ಮಾಧ್ಯಮ ರತ್ನ’ ಪ್ರಶಸ್ತಿಗೆ ಪಾಲಭಾವಿಯ ಶಿವಾಜಿ ಮೇತ್ರಿ ಆಯ್ಕೆಯಾಗಿದ್ದಾರೆ.

ಫೆ.26ರಂದು ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಶಿವಾಜಿ
ಶಿವಾಜಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT