ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಲೂಟಿಕೋರ ಅಪ್ಪ, ಮಕ್ಕಳನ್ನು ಬಿಜೆಪಿಯಿಂದ ಹೊರಹಾಕಲಿ: BSY ವಿರುದ್ಧ ಯತ್ನಾಳ ಟೀಕೆ

ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಹರಿಹಾಯ್ದ
Published : 8 ಏಪ್ರಿಲ್ 2025, 0:20 IST
Last Updated : 8 ಏಪ್ರಿಲ್ 2025, 0:20 IST
ಫಾಲೋ ಮಾಡಿ
Comments
ನಾನು ಹೊಸದಾಗಿ ಪಕ್ಷ ಕಟ್ಟಿದರೆ ಪರೋಕ್ಷವಾಗಿ ಕಾಂಗ್ರೆಸ್‌ಗೆ ಅನುಕೂಲ ಆಗುತ್ತದೆ. ಹೀಗಾಗಿ ಮುಂದಿನ ಕ್ರಮದ ಬಗ್ಗೆ ಯೋಚಿಸುತ್ತಿರುವೆ. ಕಾಂಗ್ರೆಸ್‌ನವರಿಂದ ಹಣ ಪಡೆದು ಪಕ್ಷ ಕಟ್ಟಿದೆ ಎಂಬ ಆರೋಪ ಬರಬಹುದು.
-ಬಸನಗೌಡ ಪಾಟೀಲ ಯತ್ನಾಳ, ಬಿಜೆಪಿ ಉಚ್ಚಾಟಿತ ಶಾಸಕ
ಯತ್ನಾಳ ಶಕ್ತಿ ಯಾರಿಂದಲೂ ಹತ್ತಿಕಲಾಗದು. ಕೇಂದ್ರ ಬಿಜೆಪಿ ನಾಯಕರು ಕೂಡಲೇ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳಲಿ. ಇಲ್ಲದಿದ್ದರೆ ರಾಜ್ಯವ್ಯಾಪಿ ಉಗ್ರವಾಗಿ ಪ್ರತಿಭಟಿಸುತ್ತೇವೆ.
-ಬಸವಜಯ ಮೃತ್ಯುಂಜಯ ಸ್ವಾಮೀಜಿ ಕೂಡಲಸಂಗಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT