ನಾವೆಲ್ಲರೂ ಕನ್ನಡಕ್ಕಾಗಿ ನಮ್ಮನ್ನು ಸಮರ್ಪಿಸಿಕೊಳ್ಳಬೇಕು. ನಾನು ಮೊದಲು ಕನ್ನಡಿಗ ಎಂಬುದನ್ನು ಈ ನೆಲದಲ್ಲಿ ವಾಸಿಸುವ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು.
-ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಹುಕ್ಕೇರಿ ಹಿರೇಮಠ
ಗಡಿಯಲ್ಲಿ ಕನ್ನಡಕ್ಕೆ ಅನ್ಯಾಯವಾದಗಲೆಲ್ಲ ಎಷ್ಟು ಜನಪ್ರನಿಧಿಗಳು ನೆರವಿಗೆ ಬಂದಿದ್ದಾರೆಯೋ ಗೊತ್ತಿಲ್ಲ. ಆದರೆ, ಟಿ.ಎ.ನಾರಾಯಣಗೌಡ ಅವರು ನೆರವಿಗೆ ಧಾವಿಸಿದ್ದಾರೆ. ಅವರು ನಿಜವಾದ ಕನ್ನಡದ ನಿಜವಾದ ಸೇವಕ.