ಚನ್ನಮ್ಮನ ಕಿತ್ತೂರು: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಸೈನಿಕ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪಾವಣಿ ಫಣಿಸಿಂಹ ಅವರು ಬೆಂಗಳೂರಿನಲ್ಲಿ ಈಚೆಗೆ ನಡೆದ 13ನೇ ಕರ್ನಾಟಕ ರಾಜ್ಯ ಕ್ರೀಡಾ ಶೂಟಿಂಗ್ ಚಾಂಪಿಯನ್ಶಿಪ್ ಕಿರಿಯ ಮತ್ತು ಯುವ ಮಹಿಳಾ ವಿಭಾಗದಲ್ಲಿ ಎರಡು ಕಂಚಿನ ಪದಕ ಗಳಿಸಿದ್ದಾರೆ.

ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆ

ಇದೇ ಶಾಲೆಯ 10 ನೇ ತರಗತಿಯ ಮತ್ತೊಬ್ಬ ವಿದ್ಯಾರ್ಥಿನಿ ತೇಜಸ್ವಿನಿ ವಾಲಿಕಾರ್ 13 ನೇ ಕರ್ನಾಟಕ ರಾಜ್ಯ ಕ್ರೀಡಾ ಶೂಟಿಂಗ್ ಸ್ಪರ್ಧೆಯ 10 ಮೀಟರ್ ಪೀಪ್ ಸೈಟ್ ಸರಣಿಯಲ್ಲಿ ಸ್ಪರ್ಧಿಸಿ ಸಿಬಿಎಸ್ ಸಿ ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.