ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC Result 2024 | 625ಕ್ಕೆ 624 ಅಂಕ; ರೈತನ ಮಗ ರಾಜ್ಯಕ್ಕೆ ದ್ವಿತೀಯ

Published 9 ಮೇ 2024, 7:55 IST
Last Updated 9 ಮೇ 2024, 7:55 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ಕಾಗವಾಡ ತಾಲ್ಲೂಕಿನ ಶೇಡಬಾಳ ಗ್ರಾಮದ ಸಿದ್ದಾಂತ ನಾಯಿಕಬಾ ಗಡಗೆ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡ ಶೇಡಬಾಳದ ಆಚಾರ್ಯ ಸುಬಲಸಾಗರ ಫ್ರೌಢ ವಿದ್ಯಾಮಂದಿರದ ಈ ವಿದ್ಯಾರ್ಥಿ ರೈತನ ಮಗ.

ಇಂಗ್ಲಿಷಿಗೆ 99 ಪಡೆದಿದ್ದು ಉಳಿದೆಲ್ಲ ವಿಷಯಗಳಿಗೂ ಸಂಪೂರ್ಣ ಅಂಕಗಳನ್ನು ಬಾಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT