ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC Result 2024 | ಚಿಕ್ಕೋಡಿಗೆ 25, ಬೆಳಗಾವಿಗೆ 29ನೇ ಸ್ಥಾನ

Published 9 ಮೇ 2024, 6:08 IST
Last Updated 9 ಮೇ 2024, 6:08 IST
ಅಕ್ಷರ ಗಾತ್ರ

ಬೆಳಗಾವಿ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಶೇ.69.82 ಫಲಿತಾಂಶ ದಾಖಲಿಸಿ, 25ನೇ ಸ್ಥಾನ ಗಳಿಸಿದೆ.

ಶೇ‌.64.93 ಫಲಿತಾಂಶ ದಾಖಲಿಸಿದ ಬೆಳಗಾವಿ ಶೈಕ್ಷಣಿಕ ಜಿಲ್ಲೆ 29ನೇ ಸ್ಥಾನ ಗಳಿಸಿದೆ.

ಕಳೆದ ವರ್ಷ 13ನೇ ಸ್ಥಾನದಲ್ಲಿದ್ದ ಚಿಕ್ಕೋಡಿ 12 ಸ್ಥಾನ ಕುಸಿದಿದ್ದರೆ, 26ನೇ ಸ್ಥಾನದಲ್ಲಿದ್ದ ಬೆಳಗಾವಿ ಮೂರು ಸ್ಥಾನ ಕೆಳಗಿಳಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT