ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ತಿಕ ಪಾಟೀಲ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ

Last Updated 5 ಫೆಬ್ರುವರಿ 2021, 8:01 IST
ಅಕ್ಷರ ಗಾತ್ರ

ಬೆಳಗಾವಿ: ಯುವ ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಾರ್ತಿಕ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ್ ಹೆಬ್ಬಾಳಕರ ಚುನಾಯಿತರಾಗಿದ್ದಾರೆ.

ಪದಾಧಿಕಾರಿಗಳ ಆಯ್ಕೆಯಾಗಿ ಪಕ್ಷದಿಂದ ಆನ್‌ಲೈನ್‌ನಲ್ಲ ಚುಣಾವಣೆ ನಡೆಸಲಾಗಿತ್ತು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಒಟ್ಟು 2,023 ಮಂದಿ ಮತ ಚಲಾಯಿಸಿದ್ದರು. ಈ ಪೈಕಿ ಕಾರ್ತಿಕ 937 ಹಾಗೂ ಮೃಣಾಲ್ 694 ಮತಗಳನ್ನು ಗಳಿಸಿದ್ದಾರೆ.

ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಯಲ್ಲಪ್ಪ ಶಿಂಘೆ ಹಾಗೂ ಉಪಾಧ್ಯಕ್ಷರಾಗಿ ಸಿದ್ದಿಕ್ ಅಂಕಲಗಿ ಚುನಾಯಿತರಾಗಿದ್ದಾರೆ. ನಗರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸೈಫ್ ಸೇಠ್, ಉಪಾಧ್ಯಕ್ಷರಾಗಿ ಪವನ್ ರಾಥೋಢ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT