ಗುರುವಾರ , ಡಿಸೆಂಬರ್ 8, 2022
18 °C

ಕಾರ್ತಿಕೋತ್ಸವ ನಾಳೆಯಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋಕಾಕ: ಇಲ್ಲಿನ ಲಕ್ಷ್ಮಿದೇವಿ ಪಾದಗಟ್ಟಿಯ ಕಾರ್ತಿಕೋತ್ಸವವು ನ. 25ರಿಂದ 27ರವರೆಗೆ ಜರುಗಲಿದೆ. 25ರಂದು ಬೆಳಿಗ್ಗೆ 5ಕ್ಕೆ ಲಕ್ಷ್ಮಿದೇವಿಗೆ ಅಭಿಷೇಕ, 10ಕ್ಕೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ಪಾದಗಟ್ಟಿಯಿಂದ ಆರತಿ ಹಾಗೂ ಪೂರ್ಣಕುಂಭ ಮೇಳದೊಂದಿಗೆ ‌ದೇವಸ್ಥಾನದವರೆಗೆ ಮೆರವಣಿಗೆ ನಡೆಯಲಿದೆ.

ಸಂಜೆ 6ಕ್ಕೆ ಜರುಗಲಿರುವ ಕಾರ್ತಿಕೋತ್ಸವವನ್ನು ಎಂಎಲ್‌ಸಿ ಲಖನ್ ಜಾರಕಿಹೊಳಿ ಉದ್ಘಾಟಿಸುವರು. ಶಾಸಕ ಸತೀಶ ಜಾರಕಿಹೊಳಿ ಆಗಮಿಸುವರು ಎಂದು ಸೇವಾಸಮಿತಿ ಅಧ್ಯಕ್ಷ ದೊಡ್ಡಪ್ಪ ರಾಹುತ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು