ಖಾನಾಪುರ: ಹೆಸ್ಕಾಂ ವತಿಯಿಂದ ತಾಲ್ಲೂಕಿನ ಲೋಂಡಾ 33 ಕೆವಿ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಕಾರಣ ಮೇ 9ರಂದು ಮುಂಜಾನೆ 9 ರಿಂದ ಸಂಜೆ 5ರವರೆಗೆ ತಾಲ್ಲೂಕಿನ ಲೋಂಡಾ, ನಾಗರಗಾಳಿ, ಗುಂಜಿ, ಮೊಹಿಶೇತ, ಶಿರೋಲಿ, ಶಿಂಧೊಳ್ಳಿ, ಮಂತುರ್ಗಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-21-1501723366

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.