ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ಅಮೃತ ಮಹೋತ್ಸವ: ಗಾಳಿಪಟ ಉತ್ಸವದಲ್ಲಿ ಮಕ್ಕಳ ಸಂಭ್ರಮ

Last Updated 26 ಫೆಬ್ರುವರಿ 2023, 16:37 IST
ಅಕ್ಷರ ಗಾತ್ರ

ಪ್ರಜಾವಾಣಿ ಅಮೃತ ಮಹೋತ್ಸವ ಅಂಗವಾಗಿ ಕಿತ್ತೂರಿನಲ್ಲಿ ಗಾಳಿಪಟ ಉತ್ಸವ ನಡೆಯಿತು. ವಿವಿಧ ಶಾಲೆಗಳಿಂದ ಬಂದಿದ್ದ ಮಕ್ಕಳು ವಿವಿಧ ಬಗೆಯ ಗಾಳಿಪಟಗಳನ್ನು ಹಾರಿಸಿ ಸಂಭ್ರಮಿಸಿದರು. ಇದೇ ಸಂದರ್ಭ ಅಗ್ನಿ ಆಕಸ್ಮಿಕದ ಸಂದರ್ಭ ಏನು ಮಾಡಬೇಕು ಎನ್ನುವುದನ್ನು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಲಾಯಿತು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT