ಚನ್ನಮ್ಮನ ಕಿತ್ತೂರು: ಇಲ್ಲಿಯ ತಾಲ್ಲೂಕು ಆಡಳಿತ ಸೌಧದ ಬಳಿ ನೂತನವಾಗಿ ನಿರ್ಮಿಸಲಾಗಿರುವ ಬಸ್ ಡಿಪೋ ಉದ್ಘಾಟನೆ ಕಾರ್ಯಕ್ರಮ ಮೇ 4ರಂದು ಮುಂಜಾನೆ 10ಕ್ಕೆ ನೆರವೇರಲಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಡಿಪೊಕ್ಕೆ ಚಾಲನೆ ನೀಡುವರು. ಶಾಸಕ ಬಾಬಾಸಾಹೇಬ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಸಾರಿಗೆ ಇಲಾಖೆ ಅಧಿಕಾರಿಗಳು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-21-1017294905

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.