ಯಾವ ಜಿಲ್ಲೆ ಸೇರ್ಪಡೆ: ಬೆಳಗಾವಿ, ಉತ್ತರ ಕನ್ನಡ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆ ಕಿತ್ತೂರು ಕರ್ನಾಟಕಕ್ಕೆ ಸೇರ್ಪಡೆ ಆಗುತ್ತವೆ ಎಂದು ಮುಖ್ಯಮಂತ್ರಿ ಐತಿಹಾಸಿಕ ಘೋಷಣೆ ಸಂದರ್ಭದಲ್ಲಿ ಪ್ರಕಟಿಸಿದ್ದರು. ಸಹಜವಾಗಿಯೇ ಎಲ್ಲ ಜಿಲ್ಲೆಗಳ ಜನ ನಿಗಮದ ಘೋಷಣೆಯ ನಿರೀಕ್ಷೆಯಲ್ಲಿದ್ದಾರೆ.