ಕೌಜಲಗಿ: ಬಡ ರೋಗಿಗಳ ಆರೋಗ್ಯ ಸುಧಾರಣೆಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿರುವ ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಕಾರ್ಯ ಶ್ಲಾಘನೀಯ. ಗ್ರಾಮಸ್ಥರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ಬೆಳಗಾವಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೌಜಲಗಿಯ ರಂಜಿತ್ ಭೋವಿ ಫೌಂಡೇಷನ್, ವೈ. ಎಲ್.ಸಣ್ಣಕ್ಕಿ ಮೆಮೋರಿಯಲ್ ಟ್ರಸ್ಟ್, ದಿ. ಅಶೋಕ ಅಡಿವೆಪ್ಪ ಪರುಶೆಟ್ಟಿ ಫೌಂಡೇಷನ್ ಹಾಗೂ ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಬೃಹತ್ ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿದರು.

ಚಿಕ್ಕೋಡಿಯ ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್ ಎಸ್ ಗಡೇದ ಮಾತನಾಡಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ. ಗಡಾದ ಮಾತನಾಡಿದರು.

ಪ್ರಥಮ ದರ್ಜೆ ಗುತ್ತಿಗೆದಾರ ಎಸ್. ಆರ್.ಭೋವಿ, ರವೀಂದ್ರ ಪರುಶೆಟ್ಟಿ, ಮಂಜುನಾಥ ಸಣ್ಣಕ್ಕಿ, ಡಾ. ಚಾಂದನಿ ದೇವಡಿ,ಡಾ. ವಿವೇಕ ಹೊನ್ನಳ್ಳಿ, ಡಾ. ಸಂಜಯ ದೊಡಮನಿ, ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-21-371321852

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.