ಭಾನುವಾರ, ಆಗಸ್ಟ್ 1, 2021
27 °C

ಕೌಜಲಗಿ ಮೀರಾಳ ತೋಟ ಸೀಲ್‌ಡೌನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೌಜಲಗಿ: ಇಲ್ಲಿನ ಮೀರಾಳ ತೋಟದಲ್ಲಿದ್ದ ಬಾಲಕಿಗೆ ಕೋವಿಡ್–19 ದೃಢಪಟ್ಟಿದ್ದರಿಂದಾಗಿ ಆ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ.

‘ಬಾಲಕಿ ಗೋಕಾಕದವಳು. ಪರೀಕ್ಷಾ ವರದಿ ಬರುವ ಪೂರ್ವದಲ್ಲಿ ಆಕೆ ಕೌಜಲಗಿಯಿಂದ 3 ಕಿ.ಮೀ. ದೂರದ ಮೀರಾಳ ತೋಟದ ಸಂಬಂಧಿಕರ ಮನೆಯಲ್ಲಿದ್ದಳು. ಹೀಗಾಗಿ, ಆ ಪ್ರದೇಶದ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ’ ಎಂದು ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರವಿ ನಾಡಗೌಡರ ತಿಳಿಸಿದರು.

ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಜುಲೈ 3ರಂದು ಬೆಳಿಗ್ಗೆ 10.30ಕ್ಕೆ ಮುಖಂಡರು, ಜನಪ್ರತಿನಿಧಿಗಳು ಹಾಗೂ ಆರೋಗ್ಯ ಸಿಬ್ಬಂದಿಯ ಸಭೆ ಕರೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು