ಗುರುವಾರ , ಜೂನ್ 24, 2021
27 °C

ಕೈ ಮುಗಿವೆ, ಸಿ.ಡಿ ಬಗ್ಗೆ ಕೇಳಬೇಡಿ: ಸತೀಶ ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH File

ಬೆಳಗಾವಿ: ನಿಮ್ಮ ಕೈಮುಗಿದು ಕೇಳುತ್ತೇನೆ. ಸಿ.ಡಿ ವಿಚಾರವಾಗಿ ಯಾವುದೇ ಕಾರಣಕ್ಕೂ ಏನನ್ನೂ ಕೇಳಬೇಡಿ. ಪ್ರತಿ ದಿನ ಅದನ್ನೇ ಹೇಳಿ ಹೇಳಿ ಸಾಕಾಗಿದೆ.

– ಹೀಗೆಂದವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ.

ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಶಾಸಕರಾದ ಎಂ.ಬಿ. ಪಾಟೀಲ ಹಾಗೂ ರಾಮಲಿಂಗಾರೆಡ್ಡಿ ಜೊತೆ ಸಭೆ ನಡೆಸಿದ ಬಳಿಕ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಆ ಯುವತಿಯ ಪೋಷಕರು ಡಿ.ಕೆ. ಶಿವಕುಮಾರ್‌ ವಿರುದ್ಧ ಆರೋಪಿಸಿದರೆ ನಾನೇನು ಮಾಡಲಿ? ಆ ಬಗ್ಗೆ ಏನೂ ಕೇಳಬೇಡಿ. ಬೇರೇನಾದರೂ ಕೇಳಿ’ ಎಂದರು.

‘ಕಾನೂನಿದೆ. ಪೊಲೀಸರಿದ್ದಾರೆ. ಯುವತಿಯನ್ನು ರಕ್ಷಣೆ ಮಾಡುವುದು ಪೊಲೀಸರ ಕೆಲಸ’ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು