ಭಾನುವಾರ, ಡಿಸೆಂಬರ್ 4, 2022
21 °C

ಕೆಪಿಎಸ್‌ಸಿ: ಹಿರೇಬಾಗೇವಾಡಿಯ ಇಬ್ಬರು ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಿರೇಬಾಗೇವಾಡಿ: ಕರ್ನಾಟಕ ಲೋಕಸೇವಾ ಆಯೋಗವು 2017–18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್‌ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಿದೆ. ಇದರಲ್ಲಿ ಹಿರೇಬಾಗೇವಾಡಿ ಇಬ್ಬರು ವಿವಿಧ ಹುದ್ದೆಗಳಿಗೆ ನಿಯೋಜನೆಗೊಂಡಿದ್ದಾರೆ.

ಸಚಿನ ಯಲ್ಲಪ್ಪ ಹಳೇಮನಿ ಅವರು ಕಾರ್ಮಿಕ ಇಲಾಖೆಯಲ್ಲಿ ಸಹಾಯಕ ಆಯುಕ್ತರಾಗಿ ಹಾಗೂ ರಶ್ಮಿ ಶಂಕರ ಜಕಾತಿ ಅವರು ತಹಶೀಲ್ದಾರ್‌ ಹುದ್ದೆ ಪಡೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು