ಬುಧವಾರ, ಜೂನ್ 23, 2021
30 °C

ಪ್ರಾಂತ ಸಂಯೋಜಕರಾಗಿ ಕುಂತಿನಾಥ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ರಾಷ್ಟ್ರೀಯ ಜೈನ ಪತ್ರಕಾರ ಮಹಾಸಂಘದ ಕರ್ನಾಟಕ ಪ್ರಾಂತ ಸಂಯೋಜಕರಾಗಿ ಇಲ್ಲಿನ ಪತ್ರಕರ್ತ ಕುಂತಿನಾಥ ಕಲಮನಿ ಅವರನ್ನು ನೇಮಕ ಮಾಡಲಾಗಿದೆ.

ರಾಷ್ಟ್ರ ಮಟ್ಟದಲ್ಲಿ ಜೈನ ಪತ್ರಕರ್ತರ ಶ್ರೇಯೋಭಿವೃದ್ದಿಗೆ ಶ್ರಮಿಸುತ್ತಿರುವ ಸಂಘ ಅನೇಕ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳಲ್ಲೂ ತೊಡಗಿಸಿಕೊಂಡಿದೆ. ಉತ್ತರ ಭಾರತದ ರಾಜ್ಯಗಳ ಜೊತೆಗೆ ಕರ್ನಾಟಕದಲ್ಲೂ ಸೇವೆ ನೀಡಲು ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಜೈಪುರದಲ್ಲಿ ನಡೆದ ಸಭೆಯಲ್ಲಿ ಕುಂತಿನಾಥ ಅವರನ್ನು ನೇಮಿಸಲಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ರಮೇಶ ಜೈನ ತಿಜಾರಿಯಾ ಹಾಗೂ ರಾಷ್ಟ್ರೀಯ ಮಹಾಮಂತ್ರಿ ಉದಯಬಾನ ಜೈನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು