ಮಂಗಳವಾರ, ಮೇ 18, 2021
30 °C

ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಚನ್ನರಾಜ ಹಟ್ಟಿಹೊಳಿಗೆ ಕೋವಿಡ್ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮತ್ತು ಅವರ ಸಹೋದರ, ಹರ್ಷಾ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಅವರಿಗೆ ಕೋವಿಡ್–19 ದೃಢಪಟ್ಟಿದೆ.

ಶುಕ್ರವಾರ ಬೆಳಿಗ್ಗೆ ಪರೀಕ್ಷೆ ಮಾಡಿಸಿಕೊಂಡಿದ್ದು, ಪಾಸಿಟಿವ್ ಬಂದಿರುವುದರಿಂದ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗಿದ್ದಾರೆ. 

ತಮ್ಮೊಡನೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮತ್ತು ಆದಷ್ಟು ಜಾಗರೂಕತೆಯಿಂದ ಇರುವಂತೆ ಕೋರಿದ್ದಾರೆ.

ಇದನ್ನೂ ಓದಿ.. ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ಮತ್ತೆ ಕೋವಿಡ್; ಮಣಿಪಾಲ್ ಆಸ್ಪತ್ರೆಗೆ ದಾಖಲು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು