ಬುಧವಾರ, 21 ಜನವರಿ 2026
×
ADVERTISEMENT
ADVERTISEMENT

ಬೆಳಗಾವಿ| ಹಿಂದೂ ಸಂಸ್ಕೃತಿ ಉಳಿಸುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ

ಶಿಂಧೊಳ್ಳಿ ಗ್ರಾಮದಲ್ಲಿ ₹7 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ, ಚರಂಡಿ ನಿರ್ಮಾಣ, ಪೇವರ್ಸ್ ಅಳವಡಿಕೆಗೆ ಸಚಿವೆ ಚಾಲನೆ
Published : 21 ಜನವರಿ 2026, 6:51 IST
Last Updated : 21 ಜನವರಿ 2026, 6:51 IST
ಫಾಲೋ ಮಾಡಿ
Comments
ಗ್ರಾಮೀಣ ಕ್ಷೇತ್ರದ ಪ್ರತಿ ಊರಲ್ಲಿ ಜಾತ್ರೆಯಾದರೆ ಇಡೀ ಊರನ್ನು ಸುಧಾರಿಸುವ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಪ್ರತಿ ಗ್ರಾಮಕ್ಕೆ ₹5 ಕೋಟಿಯಿಂದ ₹10 ಕೋಟಿಯ ಕೆಲಸ ತರುತ್ತಿದ್ದೇನೆ
ಲಕ್ಷ್ಮೀ ಹೆಬ್ಬಾಳಕರ ಸಚಿವೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT