ಶನಿವಾರ, ಸೆಪ್ಟೆಂಬರ್ 18, 2021
24 °C

ಕನ್ನಡಿಗರ ರಕ್ಷಣೆಗೆ ಕ್ರಮ ವಹಿಸಿ: ಶಾಸಕಿ ಲಕ್ಷ್ಮಿ ಹೆಬ್ಬಾಳಕರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಅ‌ಫ್ಗಾನಿಸ್ತಾನದಲ್ಲಿ ಸಂಘರ್ಷಭರಿತ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಮುಂದಾಗಬೇಕು’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಅವರು, ‘ರಾಜ್ಯದವರು ಅ‌ಫ್ಗಾನಿಸ್ತಾನದಲ್ಲಿ ವಿವಿಧ ವೃತ್ತಿಗಳಲ್ಲಿ ತೊಡಗಿದ್ದಾರೆ. ಆ ದೇಶದಲ್ಲಿ ಹಿಂಸಾತ್ಮಕ ಕೃತ್ಯಗಳು ಜರುಗುತ್ತಿರುವುದರಿಂದ, ಅಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆ ಮತ್ತು ಸುರಕ್ಷಿತವಾಗಿ ಕರೆ ತರಲು ನೋಡಲ್ ಅಧಿಕಾರಿ ನೇಮಿಸಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು