ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತತ ಮಳೆ: ಗೋಕಾಕ ಫಾಲ್ಸ್‌ನಲ್ಲಿ ಗುಡ್ಡ ಕುಸಿತ

Last Updated 5 ಸೆಪ್ಟೆಂಬರ್ 2022, 8:04 IST
ಅಕ್ಷರ ಗಾತ್ರ

ಘಟಪ್ರಭಾ (ಬೆಳಗಾವಿ ಜಿಲ್ಲೆ): ಒಂದು ಗಂಟೆ ಸುರಿದ ಮಳೆಯಿಂದಾಗಿ ಗೋಕಾಕ ಫಾಲ್ಸ್‌ನಲ್ಲಿ ಗುಡ್ಡ ಕುಸಿದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಸವದತ್ತಿ ತಾಲ್ಲೂಕಿನ ನವಿಲುತೀರ್ಥ ಹಾಗೂ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಗಳೆರಡೂ ಭರ್ತಿಯಾಗಿವೆ. ನವಿಲುತೀರ್ಥದಿಂದ 3 ಸಾವಿರ ಕ್ಯುಸೆಕ್ ಹಾಗೂ ಹಿಡಕಲ್‌ನಿಂದ 2,341 ಕ್ಯುಸೆಕ್ ನೀರು ನದಿಗೆ ಹರಿಬಿಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT