ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಸಚಿವೆ ಹೆಬ್ಬಾಳಕರಗೆ ಸನ್ಮಾನ

Published 14 ಜನವರಿ 2024, 14:45 IST
Last Updated 14 ಜನವರಿ 2024, 14:45 IST
ಅಕ್ಷರ ಗಾತ್ರ

ಬೆಳಗಾವಿ: ‘ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರತಿ ಮನೆ ತಲುಪಿವೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ತಾಲ್ಲೂಕಿನ ಕುದ್ರೇಮನೆಯಲ್ಲಿ ಗ್ರಾಮಸ್ಥರು ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕತೆ ಸುಧಾರಿಸಿದೆ. ಇದು ನಮ್ಮ ಸರ್ಕಾರ ಎಂಬ ಭಾವನೆ ಜನರಲ್ಲಿ ಮೂಡಿದೆ’ ಎಂದು ತಿಳಿಸಿದರು.

ಯುವರಾಜ ಕದಂ, ಅರುಣ ದೇವನ್, ದೀಪಕ್ ಪಾಟೀಲ, ವಿಮಲಾತಾಯಿ ಸಾಖರೆ, ಪಿಂಟು ಕಾಗಣಕರ್, ವಿನಾಯಕ ಪಾಟೀಲ, ಶಂಕರ ಪಾಟೀಲ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT