ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಂಬ್ರಾ: ₹1 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಶಾಸಕಿ ಹೆಬ್ಬಾಳ್ಕರ್‌

Last Updated 18 ಜನವರಿ 2023, 12:49 IST
ಅಕ್ಷರ ಗಾತ್ರ

ಸಾಂಬ್ರಾ: ಬೆಳಗಾವಿ ತಾಲ್ಲೂಕಿನ ಸುಳಗಾ (ಯು) ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ₹1 ಕೋಟಿ ವೆಚ್ಚದ ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಬುಧವಾರ ಚಾಲನೆ ನೀಡಿದರು.

‘ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಹುತೇಕ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿದ್ದು, ಸರ್ವಾಂಗೀಣ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಈವರೆಗೂ ಕ್ಷೇತ್ರದ ಜನತೆ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಿದ್ದು ಇನ್ನು ಮುಂದೆಯೂ ಮಾದರಿ ಕ್ಷೇತ್ರವಾಗಿಸುವಲ್ಲಿ ತಮ್ಮ ಬೆಂಬಲ ನೀಡಬೇಕು’ ಎಂದು ಕೋರಿದರು.

ಗ್ರಾಮದ ಮುಖಂಡರಾದ ಮನೋಜ ಕಲಕಾಂಬ್ಕರ್, ಬಾಗಣ್ಣ ನರೋಟಿ, ಮಲ್ಲಪ್ಪ ಸುಳಗೇಕರ್, ಯಲ್ಲಪ್ಪ ಕಲಕಾಂಬ್ಕರ್, ನಿರ್ಮಲಾ ಕಲಕಾಂಬ್ಕರ್, ಮಾರುತಿ ಪಾಟೀಲ, ರಾಜಶ್ರೀ ಕೋಲಕಾರ, ರೇಖಾ ಪಾಟೀಲ, ದೀಪಾ ತೋರೆ, ವೈಷ್ಣವಿ ಕಾಟವೇಕರ್, ವರ್ಷ ಸಾವಗಾಂವ್ಕರ್, ಮಹಾದೇವ ಕಂಗ್ರಾಳಕರ್, ಗಣಪತ್ ಗಡ್ಕರಿ, ಪರುಶರಾಮ ಹೊಳೆನ್ನವರ ಹಾಗೂ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT