ಬೆಳಗಾವಿ: ಇಲ್ಲಿನ ಜಾಧವನಗರ ಜನವಸತಿ ಪ್ರದೇಶದಲ್ಲೇ ಶುಕ್ರವಾರ ಮಧ್ಯಾಹ್ನ ಕಟ್ಟಡ ಕಾರ್ಮಿಕರೊಬ್ಬರ ಮೇಲೆ ಚಿರತೆ ದಾಳಿ ನಡೆಸಿದೆ. ಕಾರ್ಮಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ವಿಷಯ ಕೇಳಿದ ಅವರ ತಾಯಿ ಹೃದಯಾಘಾತದಿಂದ ಮೃತರಾದರು.

ತಾಲ್ಲೂಕಿನ ಖನಗಾವ ಗ್ರಾಮದ ಸಿದರಾಯಿ ಲಕ್ಷ್ಮಣ ನಿಲಜಕರ್ (38) ಅವರಿಗೆ ಚಿರತೆ ದಾಳಿಯಿಂದ ಗಾಯವಾಗಿದೆ. ದಾಳಿ ಸುದ್ದಿ ಕೇಳಿ ಅವರ ತಾಯಿ ಶಾಂತಾ ನಿಲಜಕರ್ (65) ಮನೆಯಲ್ಲಿ ಕುಸಿದುಬಿದ್ದು ಮೃತಪಟ್ಟರು.

ನಗರಕ್ಕೇ ನುಗ್ಗಿದ ಚಿರತೆ: ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕರ ಮೇಲೆ ಚಿರತೆ ದಾಳಿ ಮಾಡಿದೆ. ಚಿರತೆ ಸೆರೆಗೆ ಗದಗನಿಂದ ಪರಿಣತರ ತಂಡ ಕರೆಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.