ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಂತ ಸರಳವಾಗಿ ನಾಮಪತ್ರ ಸಲ್ಲಿಕೆ: ಪ್ರಿಯಾಂಕಾ ಜಾರಕಿಹೊಳಿ

Published 16 ಏಪ್ರಿಲ್ 2024, 4:56 IST
Last Updated 16 ಏಪ್ರಿಲ್ 2024, 4:56 IST
ಅಕ್ಷರ ಗಾತ್ರ

ಚಿಕ್ಕೋಡಿ: ‘ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಏ.18 ರಂದು ನಾನು ಅತ್ಯಂತ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ’ ಎಂದು ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ತಿಳಿಸಿದ್ದಾರೆ.

‘ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸಲಿದ್ದೇನೆ. ಅಂದು ಕೆಲವೇ ಕೆಲವು ಜನಪ್ರತಿನಿಧಿಗಳು ನನಗೆ ಸಾಥ್ ನೀಡಲಿದ್ದಾರೆ. ಸುಡು ಬಿಸಿಲಿನಲ್ಲಿ ಬೃಹತ್‌ ರ್‍ಯಾಲಿ ಮಾಡಿ ಕಾರ್ಯಕರ್ತರು ಹಾಗೂ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಂದೆ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಹೀಗಾಗಿ ತಂದೆಯವರ ಮಾರ್ಗದರ್ಶನದಂತೆ ನಡೆಯುತ್ತೇನೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT